ಟಾಪ್ ಸುದ್ದಿ
ಕುಂಜಾಲಿನಲ್ಲಿ ಗೋವಿನ ತಲೆ ಪತ್ತೆ, ಪೊಲೀಸರಿಂದ ಆರು ಜನರ ಬಂಧನ
ಉಡುಪಿ : ಬ್ರಹ್ಮಾವರ ತಾಲೂಕಿನ ಕುಂಜಾಲಿನಲ್ಲಿ ಗೋವಿನ ತಲೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಮತ್ತೊರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ....