ಪ್ರಾದೇಶಿಕ ಸುದ್ದಿಗಳು
ಆಗುಂಬೆ ಘಾಟಿ ರಸ್ತೆ ಪರಿಶೀಲನೆ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ: ಭಾರೀ ವಾಹನಗಳ ಸಂಚಾರಕ್ಕೆ ಸೂಕ್ತ ಕ್ರಮದ ಭರವಸೆ!
ಉಡುಪಿ : ಉಡುಪಿ ಮತ್ತು ತೀರ್ಥಹಳ್ಳಿಯನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ 27ರ ಆಗುಂಬೆ ಘಾಟಿ ಪ್ರದೇಶಕ್ಕೆ ಜುಲೈ 15ರಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಇಲಾಖೆಯ ಉನ್ನತ ಅಧಿಕಾರಿಗಳ...