ಪ್ರಾದೇಶಿಕ ಸುದ್ದಿಗಳು
ಉಡುಪಿ ನ್ಯಾಯಾಲಯಕ್ಕೆ ನಕಲಿ ಆಧಾರ್ ಕಾರ್ಡ್ ಸಲ್ಲಿಕೆ: ಇಬ್ಬರು ಆರೋಪಿಗಳು ಬಂಧನ, ನ್ಯಾಯಾಂಗ ಬಂಧನಕ್ಕೆ ಸಲ್ಲಿಕೆ
ಉಡುಪಿ : ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣವೊಂದರ ಜಾಮೀನು ಪ್ರಕ್ರಿಯೆಗೆ ಸಂಬಂಧಿಸಿದಂತೆ ನಕಲಿ ಆಧಾರ್ ಕಾರ್ಡ್ ಹಾಜರುಪಡಿಸಿದ ಗಂಭೀರ ಆರೋಪದಡಿ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬಂಟ್ವಾಳ...