ಪ್ರಾದೇಶಿಕ ಸುದ್ದಿಗಳು
ಉಡುಪಿಯಲ್ಲಿ ಪೊಲೀಸ್ ಹಠಾತ್ ದಾಳಿ: ಸಾರ್ವಜನಿಕರಿಗೆ ಡ್ರಗ್ಸ್ ಮಾರುತ್ತಿದ್ದ ಮೂವರು ಕುಖ್ಯಾತ ಪೆಡ್ಲರ್ಗಳ ಬಂಧನ, ಲಕ್ಷಾಂತರ ಮೌಲ್ಯದ ಮಾಲು ಜಪ್ತಿ!
ಉಡುಪಿ ಜಿಲ್ಲೆಯ ಕಾಪು, ಉಡುಪಿ ನಗರ, ಮಣಿಪಾಲ ಹಾಗೂ ಕಾರ್ಕಳ ಸುತ್ತಮುತ್ತಲಿನ ಸಾರ್ವಜನಿಕ ಪ್ರದೇಶಗಳಲ್ಲಿ ಯುವ ಪೀಳಿಗೆಯನ್ನು ಗುರಿಯಾಗಿಸಿಕೊಂಡು ನಿಷೇಧಿತ ಮಾದಕ ವಸ್ತುಗಳನ್ನು ಜಾಲದಂತೆ ಮಾರಾಟ ಮಾಡುತ್ತಿದ್ದ ಮೂವರು ಡ್ರಗ್...