ಪ್ರಾದೇಶಿಕ ಸುದ್ದಿಗಳು
ಕಾಂಗ್ರೆಸ್ ಸೇರ್ಪಡೆ ವದಂತಿ ತಳ್ಳಿಹಾಕಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್: ಬಿಜೆಪಿಯಲ್ಲೇ ಮುಂದುವರಿಯುವುದಾಗಿ ಸ್ಪಷ್ಟನೆ
ಉಡುಪಿ : ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಅವರು ತಾವು ಮರಳಿ ಕಾಂಗ್ರೆಸ್ ಪಕ್ಷವನ್ನು ಸೇರಲಿದ್ದಾರೆ ಎಂಬ ಆಧಾರರಹಿತ ವದಂತಿಗಳಿಗೆ ಶನಿವಾರ ಅಧಿಕೃತವಾಗಿ ತೆರೆ ಎಳೆದಿದ್ದಾರೆ....