ಪ್ರಾದೇಶಿಕ ಸುದ್ದಿಗಳು
ಹನಿಟ್ರ್ಯಾಪ್ ಹಾಗೂ ರೂ. 70 ಲಕ್ಷ ವಂಚನೆ ಆರೋಪ: ಉಡುಪಿಯಲ್ಲಿ ಮಹಿಳೆಯ ಬಂಧನ
ಉಡುಪಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ನಂಬಿಸಿ ಲಕ್ಷಾಂತರ ರೂಪಾಯಿ ಹಣ ದೋಚಿ, ಬಳಿಕ ಅಶ್ಲೀಲ ವಿಡಿಯೋ ತೋರಿಸಿ ಬ್ಲ್ಯಾಕ್ಮೇಲ್ ಹಾಗೂ ಕುಟುಂಬಸ್ಥರಿಗೆ ಕೊಲೆ ಬೆದರಿಕೆ ಒಡ್ಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀನತ್...