ಪ್ರಾದೇಶಿಕ ಸುದ್ದಿಗಳು
ಬುರ್ಖಾ ಧರಿಸಿ ಪೊಲೀಸರ ಕಣ್ಣು ತಪ್ಪಿಸುತ್ತಿದ್ದ ಕುಖ್ಯಾತ ರೌಡಿ ಇಮ್ರಾನ್ ಸುರ್ಮೋ ಉಳ್ಳಾಲ ಪೊಲೀಸರ ಬಲೆಗೆ
ಮಂಗಳೂರು : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸತತವಾಗಿ ಕಾನೂನಿನಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ರೌಡಿಶೀಟರ್ ಒಬ್ಬನನ್ನು ಕೊನೆಗೂ ಉಳ್ಳಾಲ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಇಮ್ರಾನ್ ಸುರ್ಮೋ ಎಂದು...