ಪ್ರಾದೇಶಿಕ ಸುದ್ದಿಗಳು
ಉಡುಪಿ ಸರ್ಕಾರಿ ಆಸ್ಪತ್ರೆ ವೈದ್ಯರ ಸಾಧನೆ: ಮಹಿಳೆಯ ಗರ್ಭಕೋಶದಿಂದ 8 ಕೆ.ಜಿ ತೂಕದ ಬೃಹತ್ ಗೆಡ್ಡೆ ಹೊರಕ್ಕೆ
ಉಡುಪಿ : ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ತಜ್ಞ ವೈದ್ಯರ ತಂಡವೊಂದು ಅತ್ಯಂತ ಸಂಕೀರ್ಣ ಹಾಗೂ ಸಾಹಸಮಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದೆ. ದೀರ್ಘಕಾಲದ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರ ಗರ್ಭಕೋಶದಲ್ಲಿದ್ದ...