ಪ್ರಾದೇಶಿಕ ಸುದ್ದಿಗಳು
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 22, 23ರಂದು ಭಾರೀ ಮಳೆ, ಯೆಲ್ಲೋ ಅಲರ್ಟ್ ಘೋಷಣೆ!
ಮಂಗಳೂರು : ಕರಾವಳಿ ಹಾಗೂ ಮಲೆನಾಡು ಭಾಗದ ಹಲವು ಜಿಲ್ಲೆಗಳಲ್ಲಿ ಜುಲೈ 22 ಮತ್ತು 23ರಂದು ಸಾಧಾರಣದಿಂದ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)...