ಪ್ರಾದೇಶಿಕ ಸುದ್ದಿಗಳು
ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಬಿರುವೆರ್ ಕುಡ್ಲ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ: ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ರಿಂದ ಧ್ವಜಾರೋಹಣ
ಮಂಗಳೂರು : ಮಂಗಳೂರಿನ ಬಿರುವೆರ್ ಕುಡ್ಲ ಸಂಘಟನೆಯ ಆಶ್ರಯದಲ್ಲಿ ನಗರದ ಪ್ರಮುಖ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ಎಂಬತ್ತನೆಯ ಸ್ವಾತಂತ್ರ್ಯೋತ್ಸವ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಧ್ವಜಾರೋಹಣ ಸಮಾರಂಭದಲ್ಲಿ ಬಿಜೆಪಿ ಮಾಜಿ...