ಪ್ರಾದೇಶಿಕ ಸುದ್ದಿಗಳು
ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ: ಜನಸ್ನೇಹಿ ಕಂದಾಯ ನಿರೀಕ್ಷಕ ಶಿವಪ್ರಸಾದ್ ರಾವ್ ನಂದಳಿಕೆ ನಿಧನ
ಉಡುಪಿ : ಕಾರ್ಕಳ ತಾಲೂಕು ಕಚೇರಿಯಲ್ಲಿ ಅತ್ಯಂತ ದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಕಂದಾಯ ನಿರೀಕ್ಷಕ (ಆರ್.ಐ.) ನಂದಳಿಕೆಯ ಶಿವಪ್ರಸಾದ್ ರಾವ್ ಅವರು ಶಿವತಿಕೆರೆ ಎಂಬಲ್ಲಿ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ...