ಪ್ರಾದೇಶಿಕ ಸುದ್ದಿಗಳು
ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಉದ್ಯಮಿಗಳ ಫೋನ್ ನಂಬರ್ ನೀಡುತ್ತಿದ್ದ ವ್ಯಕ್ತಿಯ ಬಂಧನ: ಶಿರ್ವಾ ಪೊಲೀಸರ ಕಾರ್ಯಾಚರಣೆ
ಉಡುಪಿ : ಅಂತರರಾಷ್ಟ್ರೀಯ ಮಟ್ಟದ ಭೂಗತ ಪಾತಕಿ ಹೇಮಂತ್ ಪೂಜಾರಿಗೆ ಉಡುಪಿ ಜಿಲ್ಲೆಯ ಪ್ರಭಾವಿ ಉದ್ಯಮಿಗಳು ಹಾಗೂ ವ್ಯಾಪಾರಿಗಳ ಮೊಬೈಲ್ ಸಂಖ್ಯೆಗಳನ್ನು ನೀಡಿ ಸುಲಿಗೆ ಕೃತ್ಯಕ್ಕೆ ಸಹಕರಿಸುತ್ತಿದ್ದ ಸಂತೂರು ನಿವಾಸಿ...