ಪ್ರಾದೇಶಿಕ ಸುದ್ದಿಗಳು
ಮುದರಂಗಡಿ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಹಣಕಾಸು ನೆರವು ನೀಡಿದ್ದ ಇಬ್ಬರು ಆರೋಪಿಗಳ ಬಂಧನ
ಉಡುಪಿ : ಮುದರಂಗಡಿ ಪೇಟೆಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿರುವ ಪ್ರಿನ್ಸ್ ಎಂಟರ್ಪ್ರೈಸಸ್ ಕಚೇರಿಯ ಮಾಲೀಕ, 55 ವರ್ಷದ ಉದ್ಯಮಿ ಡೇವಿಡ್ ಡಿಸೋಜಾ ಅವರ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ...