ಪ್ರಾದೇಶಿಕ ಸುದ್ದಿಗಳು
ತುಳುನಾಡಿಗೆ ಕೊಡುಗೆ ನೀಡಿದ ಉದ್ಯಮಿಗಳನ್ನು ಮಂಗಳೂರು ಕಂಬಳದಲ್ಲಿ ಗೌರವಿಸಿರುವುದು ಅರ್ಥಪೂರ್ಣ : ಬಿ. ವೈ. ವಿಜಯೇಂದ್ರ
ಮಂಗಳೂರು: ಗ್ರಾಮೀಣ ಸೊಗಡಿನ ಕಂಬಳವನ್ನು ನಗರಕ್ಕೆ ಪರಿಚಯಿಸಿದಂತೆ, ಜಗತ್ತಿನಾದ್ಯಂತ ಹರಡಿರುವ ಮಂಗಳೂರಿನ ಪ್ರತಿಭೆಗಳು ತಾಯ್ನಾಡಿಗೆ ಕೊಡುಗೆ ನೀಡಲು ಇಲ್ಲಿ ಉದ್ಯಮ ಸ್ಥಾಪಿಸುವಂತೆ ಹುರಿದುಂಬಿಸುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ...