ಪ್ರಾದೇಶಿಕ ಸುದ್ದಿಗಳು
ಆಳ್ವಾಸ್ ಪ್ರಗತಿ–2026 ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ – 26,300ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯ
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ಆಯೋಜಿಸಲಾಗಿರುವ 16ನೇ ಆವೃತ್ತಿಯ ‘ಆಳ್ವಾಸ್ ಪ್ರಗತಿ – 2026’ ಎರಡು ದಿನಗಳ ಬೃಹತ್ ಉಚಿತ ಉದ್ಯೋಗ ಮೇಳಕ್ಕೆ ಶುಕ್ರವಾರ, ಆಗಸ್ಟ್...