ಪ್ರಾದೇಶಿಕ ಸುದ್ದಿಗಳು
ದ್ವೇಷ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರಿನಲ್ಲಿ ಪ್ರಕರಣ ದಾಖಲು
ಮಂಗಳೂರು : ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 20...