ಪ್ರಾದೇಶಿಕ ಸುದ್ದಿಗಳು
ಹೆದ್ದಾರಿ ಬದಿಯ ವಾಹನಗಳಿಂದ ಡೀಸಲ್ ಕದಿಯುತ್ತಿದ್ದ ಇಬ್ಬರ ಬಂಧನ
ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲಾಗಿ ನಿಲ್ಲಿಸುವ ಸರಕು ವಾಹನಗಳನ್ನು ಗುರಿಯಾಗಿಸಿಕೊಂಡು ಡೀಸಲ್ ಕದಿಯುತ್ತಿದ್ದ ಕಳ್ಳರ ಜಾಲವೊಂದನ್ನು ಉಪ್ಪಿನಂಗಡಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ಜೈಮುತ್ತಾ...