ಸುದ್ದಿಗಳು
ಮಂಗಳೂರು-ಬೆಂಗಳೂರು ಹೆದ್ದಾರಿ ಸವಾರರಿಗೆ ಮತ್ತೊಂದು ಟೋಲ್ ಬರೆ: ವಳಾಲು-ನೀರಕಟ್ಟೆ ಟೋಲ್ ಪ್ಲಾಝಾದಲ್ಲಿ ಇಂದಿನಿಂದ ಶುಲ್ಕ ಸಂಗ್ರಹ ಆರಂಭ
ಉಪ್ಪಿನಂಗಡಿ: ಮಂಗಳೂರು ಮತ್ತು ಬೆಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪ್ರಯಾಣಿಸುವ ವಾಹನ ಸವಾರರ ಜೇಬಿಗೆ ಇಂದಿನಿಂದ ಮತ್ತಷ್ಟು ಕತ್ತರಿ ಬೀಳಲಿದೆ. ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಹೆದ್ದಾರಿ ವ್ಯಾಪ್ತಿಯ ಬಜತ್ತೂರು ಗ್ರಾಮದ...