ಪ್ರಾದೇಶಿಕ ಸುದ್ದಿಗಳು
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಒಡ್ಡಿದ್ದ ಆರೋಪಿ ಕೊಂಡಗಾಯಿ ಉಮೇಶ್ ಬಂಧನ, ನ್ಯಾಯಾಂಗ ಬಂಧನ
ಬಂಟ್ವಾಳ : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕನೋರ್ವನಿಗೆ ಲೈಂಗಿಕ ದೌರ್ಜನ್ಯ ಎಸಗಿ ಜೀವ ಬೆದರಿಕೆಯೊಡ್ಡಿದ್ದ 53 ವರ್ಷದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಕಸ್ಟಡಿಗೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ...