ಪ್ರಾದೇಶಿಕ ಸುದ್ದಿಗಳು
ಮಂಗಳೂರಿನ ಹೆಸರಾಂತ ಉದ್ಯಮಿಗೆ ಬ್ಲಾಕ್ ಮೇಲ್ ! ಕೋಟಿ ಕೋಟಿ ಲೂಟಿಗೈದ ಯುವ ಕಾಂಗ್ರೆಸ್ ಮುಖಂಡ
ಮಂಗಳೂರು : ಮಂಗಳೂರಿನ ಪ್ರಸಿದ್ದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಕಾಂಗ್ರೆಸ್ ಮುಖಂಡನೊಬ್ಬ ಬ್ಲಾಕ್ಕೇಲ್ ಮಾಡಿದ್ದಲ್ಲದೆ, ಕೋಟ್ಯಂತರ ರೂಪಾಯಿ ಹಣ ಪೀಕಿಸಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಉರ್ವಾ ಪೊಲೀಸರು ಇಬ್ಬರನ್ನು...