ಮಂಗಳೂರು : ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಕಾಲೇಜು ವಿದ್ಯಾರ್ಥಿಗಳು ಮತ್ತು ಯುವಜನತೆಯನ್ನು ಗುರಿಯಾಗಿಸಿಕೊಂಡು ನಿಷೇಧಿತ ಎಂಡಿಎಂಎ ಮಾದಕದ್ರವ್ಯ ಜಾಲವನ್ನು ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಯಶಸ್ವಿಯಾಗಿ...
ತೌಡುಗೋಳಿ : ಪುರಾತನ ಶ್ರೀ ದುರ್ಗಾದೇವಿ ಕ್ಷೇತ್ರ, ಅಯ್ಯಪ್ಪ ಸ್ವಾಮಿ ಮಂದಿರ, ಪರಿವಾರ ದೈವಗಳ ಸಾನಿಧ್ಯ ಜೀರ್ಣೋದ್ದಾರಕ್ಕೆ ನಿಧಿ ಸಂಚಯನಕ್ಕೆ ಚಾಲನೆ, ಧಾರ್ಮಿಕ ಸಭೆ ಸೆಪ್ಟೆಂಬರ್ 6ರಂದು ನಡೆಯಿತು. ಉಳ್ಳಾಲ...
ಉಳ್ಳಾಲ : ಬಡಜನರ ಸೇವೆ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಬಿಜೆಪಿ ನಾಯಕ ಸಂತೋಷ್ ಕುಮಾರ್ ಬೋಳಿಯಾರ್ ಹಾಗೂ ಅವರ ಕುಟುಂಬದ ನೇತೃತ್ವದಲ್ಲಿ ಬಡ ಕುಟುಂಬಕ್ಕೆ ನಿರ್ಮಿಸಿಕೊಡಲಾದ 7ನೇ...
ಉಳ್ಳಾಲ : ಪ್ರಸಿದ್ಧ ಮಾಡೂರು ಶ್ರೀ ಪಾಡಾಂಗರ ಭಗವತೀ ಕ್ಷೇತ್ರದಲ್ಲಿ ನಾಗರ ಪಂಚಮಿಯ ಧಾರ್ಮಿಕ ಕಾರ್ಯಕ್ರಮಗಳು ಸೋಮವಾರ ಅತ್ಯಂತ ಶ್ರದ್ಧಾ-ಭಕ್ತಿಗಳಿಂದ ನೆರವೇರಿದವು. ಬ್ರಹ್ಮಶ್ರೀ ಉಚ್ಚಿಲತ್ತಾಯ ತಂತ್ರಿಗಳ ಪಾವನ ಸಾನ್ನಿಧ್ಯ ಹಾಗೂ...
ಮಂಗಳೂರು : ಸಾರ್ವಜನಿಕರ ದೂರುಗಳು ಹಾಗೂ ಸ್ವಯಂಪ್ರೇರಿತ ಪ್ರಕರಣಗಳ ಹಿನ್ನೆಲೆಯಲ್ಲಿ ಮಂಗಳೂರು ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಜಿಲ್ಲಾದ್ಯಂತ ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ದಿನೇಶ್ ಬಿ.ಪಿ. ಅವರ ನೇತೃತ್ವದಲ್ಲಿ...
ಮಂಗಳೂರು : ಉಳ್ಳಾಲದ ಸಮೀಪವಿರುವ ಮಾಡೂರು ಶಾಲೆಯಲ್ಲಿ ಭಾನುವಾರ ಅತ್ಯಂತ ದುರದೃಷ್ಟಕರ ಘಟನೆಯೊಂದು ಸಂಭವಿಸಿದೆ. ಎಸ್ಐಆರ್ ಸಮೀಕ್ಷೆಗೆ ಪೂರಕವಾದ ಪ್ರಮುಖ ದಾಖಲೆಗಳನ್ನು ಹುಡುಕಾಡುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ತೀವ್ರ ಹೃದಯಾಘಾತಕ್ಕೆ ಒಳಗಾಗಿ...
ಮಂಗಳೂರು : ಇರಾ ಕುಂಡಾವು ನಿವಾಸಿಯಾಗಿದ್ದ ನಿವೃತ್ತ ಶಿಕ್ಷಕ ಗೋಪಾಲ ಮಾಸ್ಟರ್ (77) ಅವರು ಅಲ್ಪಕಾಲದ ಅನಾರೋಗ್ಯದ ಕಾರಣದಿಂದ ಜುಲೈ 10ರಂದು ಇಹಲೋಕ ತ್ಯಜಿಸಿದ್ದಾರೆ. ದಶಕಗಳ ಕಾಲ ಶಿಕ್ಷಣ ಕ್ಷೇತ್ರಕ್ಕೆ...
ಉಳ್ಳಾಲ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 11ನೇ ವಾರ್ಷಿಕೋತ್ಸವದ ಪ್ರಯುಕ್ತ 111ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಹಾಗೂ ದಂತ ಚಿಕಿತ್ಸಾ ಶಿಬಿರವು ಕಣಚೂರು ಮೆಡಿಕಲ್...
ಮಂಗಳೂರು : ಉಳ್ಳಾಲದ ಹೊಯ್ಗೆ ಎಂಬಲ್ಲಿ ಉದ್ಯೋಗ ನಿಮಿತ್ತ ಇಸ್ರೇಲ್ಗೆ ತೆರಳಲು ಸಿದ್ಧತೆ ನಡೆಸುತ್ತಿದ್ದ 42 ವರ್ಷದ ಯುವಕನೊಬ್ಬ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿಷಾದನೀಯ ಘಟನೆ ಸೋಮವಾರ...
ಮಂಗಳೂರು: ಮೂಡುಶೆಡ್ಡೆಯಲ್ಲಿ ಪ್ರೇಮ ವೈಫಲ್ಯ ಮತ್ತು ಮನಸ್ತಾಪದಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೂಡುಶೆಡ್ಡೆಯ ಎದುರುಪದವು ನಿವಾಸಿ ಮೊಹಮ್ಮದ್ ಆಶಿಕ್ ಮೃತಪಟ್ಟ ದುರ್ದೈವಿ. ಕಾಲೇಜು ದಿನಗಳಲ್ಲಿ ಉಳ್ಳಾಲ...