ಪ್ರಾದೇಶಿಕ ಸುದ್ದಿಗಳು
‘ರಿತು ತಾರಾ’ ಮಹಿಳಾ ಸಬಲೀಕರಣ ಮತ್ತು ಆರೋಗ್ಯ ಜಾಗೃತಿಯ ಕ್ರಾಂತಿಕಾರಿ ಹೆಜ್ಜೆ: ಮಮತಾ ಎಸ್. ಗಟ್ಟಿ
ಮಂಗಳೂರು : ಕರ್ನಾಟಕ ಸರ್ಕಾರದ ‘ರಿತು ತಾರಾ’ ಯೋಜನೆಯು ಹದಿಹರೆಯದ ಹೆಣ್ಣುಮಕ್ಕಳು ಮತ್ತು ಮಹಿಳೆಯರಲ್ಲಿ ಋತುಚಕ್ರದ ನೈರ್ಮಲ್ಯ, ಆರೋಗ್ಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೈಗೊಂಡ ಅತ್ಯಂತ ಪ್ರಶಂಸನೀಯ ಕಾರ್ಯಕ್ರಮವಾಗಿದೆ ಎಂದು...