ಪ್ರಾದೇಶಿಕ ಸುದ್ದಿಗಳು
ಬಂಟ್ವಾಳದಲ್ಲಿ ಅಕ್ರಮ ಡ್ರಗ್ಸ್ ಜಾಲ ಪತ್ತೆ: ಮೂವರು ಆರೋಪಿಗಳ ಬಂಧನ, ಲಕ್ಷಾಂತರ ಮೌಲ್ಯದ ಎಂಡಿಎಂಎ ಹಾಗೂ ಗಾಂಜಾ ಜಪ್ತಿ
ಬಂಟ್ವಾಳ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ದ್ರವ್ಯ ಮಾರಾಟ ಮತ್ತು ಸಾಗಾಟ ಜಾಲದ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಎಂಡಿಎಂಎ ಹಾಗೂ ಗಾಂಜಾ ಹೊಂದಿದ್ದ...