ಪ್ರಾದೇಶಿಕ ಸುದ್ದಿಗಳು
ಕೂಡಲೇ ಎಎಂಆರ್ ಡ್ಯಾಮ್ ನಿಂದ ತುಂಬೆಗೆ ನೀರು ಹರಿಸಿ : ಶಾಸಕ ಕಾಮತ್ ಆಗ್ರಹ
ಮಂಗಳೂರು : ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದು ಅಣೆಕಟ್ಟಿನಲ್ಲಿ ಕೇವಲ 4 ಮೀಟರ್ಗೆ ಇಳಿಕೆಯಾಗುವ ಮೂಲಕ ನಗರದಲ್ಲಿ ಕೃತಕ ಜಲಕ್ಷಾಮವನ್ನು ಸೃಷ್ಟಿಸಲಾಗಿದೆ. ಕೂಡಲೇ...