ಪ್ರಾದೇಶಿಕ ಸುದ್ದಿಗಳು
ದ.ಕ. ಜಿಲ್ಲಾ ಕಾಂಗ್ರೆಸ್ಗೆ ಹೊಸ ಅಧ್ಯಕ್ಷರ ಆಯ್ಕೆ ಕಸರತ್ತು: ಜು.28ರಿಂದ ‘ಸಂಘಟನ್ ಸೃಜನ್ ಅಭಿಯಾನ್’ ಪ್ರಕ್ರಿಯೆ ಆರಂಭ
ಮಂಗಳೂರು : ಕರ್ನಾಟಕದ 31 ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಕಾಂಗ್ರೆಸ್ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಲುವಾಗಿ ಎಐಸಿಸಿ ಕೈಗೊಂಡಿರುವ ‘ಸಂಘಟನ್ ಸೃಜನ್ ಅಭಿಯಾನ್’ ಪ್ರಕ್ರಿಯೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ...