ಹೊಸ ಸುದ್ದಿಗಳು
ಹೊಳೆನರಸೀಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ; ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ, ಪಟ್ಟಣ ಬಂದ್!
ಹಾಸನ : ಭಾರತದ ಮಾಜಿ ಪ್ರಧಾನಮಂತ್ರಿಗಳಾದ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರು ಜುಲೈ 19ರ ಭಾನುವಾರ ನಿಧನರಾಗಿದ್ದು, ಮೃತರ ಅಂತಿಮ ವಿಧಿವಿಧಾನಗಳನ್ನು ಜುಲೈ 20ರ ಸೋಮವಾರದಂದು...