ಪ್ರಾದೇಶಿಕ ಸುದ್ದಿಗಳು
ಎನ್ಎಂಪಿಎ ಸುವರ್ಣ ಮಹೋತ್ಸವದಲ್ಲಿ ಉಸ್ತುವಾರಿ ಸಚಿವರ ಕಡೆಗಣನೆ : ದಿನೇಶ್ ಗುಂಡೂರಾವ್ ಆಕ್ರೋಶ
ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ (ಎನ್ಎಂಪಿಎ) ಆಯೋಜಿಸಿರುವ ಸುವರ್ಣ ಮಹೋತ್ಸವ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರವನ್ನು ಉಲ್ಲಂಘಿಸಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು...