ಪ್ರಾದೇಶಿಕ ಸುದ್ದಿಗಳು
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ : ಇಬ್ಬರು ಪ್ರಮುಖ ಆರೋಪಿಗಳು ಎನ್ಐಎ ಬಲೆಗೆ!
ಮಂಗಳೂರು : ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಭಾರಿ ಯಶಸ್ಸು...