ಪ್ರಾದೇಶಿಕ ಸುದ್ದಿಗಳು
ನೀಟ್ ಅಕ್ರಮ: ಕೇಂದ್ರದ ವೈಫಲ್ಯ ಖಂಡಿಸಿ ರಸ್ತೆಗಿಳಿದ ವಿದ್ಯಾರ್ಥಿಗಳು; ಪದ್ಮರಾಜ್ ಆಕ್ರೋಶ
ಮಂಗಳೂರು : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರ ಸರ್ಕಾರವು, ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಹಾಗೂ ವಿಪಕ್ಷ ನಾಯಕ ರಾಹುಲ್ ಗಾಂಧಿಯವರನ್ನು ನಡೆಸಿಕೊಂಡ ರೀತಿ ಸರ್ವಾಧಿಕಾರಿ ಧೋರಣೆಗೆ...