ಸುದ್ದಿಗಳು
ಮಂಗಳೂರು ವಿಮಾನ ನಿಲ್ದಾಣದಲ್ಲಿ ರೋಮಾಂಚಕಾರಿ ವಿಮಾನ ಪತನ ಅಣಕು ಕಾರ್ಯಾಚರಣೆ; ತುರ್ತು ರಕ್ಷಣಾ ಸನ್ನದ್ಧತೆಯ ಯಶಸ್ವಿ ಪರೀಕ್ಷೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೇತೃತ್ವದಲ್ಲಿ ವಿಮಾನ ಅಪಘಾತ ಸಂಭವಿಸಿದಾಗ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಮತ್ತು ತುರ್ತು ರಕ್ಷಣಾ ಕಾರ್ಯಾಚರಣೆಯ ಬೃಹತ್ ಅಣಕು...