ಪ್ರಾದೇಶಿಕ ಸುದ್ದಿಗಳು
ಐದು ವರ್ಷಗಳ ಹಿಂದಿನ ಡ್ರಗ್ಸ್ ಪ್ರಕರಣ: ತಲೆಮರೆಸಿಕೊಂಡಿದ್ದ ಕಾಸರಗೋಡಿನ ಆರೋಪಿ ಉಳ್ಳಾಲ ಪೊಲೀಸರ ಬಲೆಗೆ!
ಮಂಗಳೂರು : ಮಂಗಳೂರಿನ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಹಳೆಯ ಮಾದಕ ದ್ರವ್ಯ ಜಾಲದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಾನೂನು ಪ್ರಕ್ರಿಯೆಯಿಂದ ತಪ್ಪಿಸಿಕೊಂಡು ಅಡಗಿ ಕುಳಿತಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆಹಚ್ಚುವಲ್ಲಿ...