ಪ್ರಾದೇಶಿಕ ಸುದ್ದಿಗಳು
ರಾಷ್ಟ್ರೀಯ ಹೆದ್ದಾರಿ 73ರ ₹57.12 ಕೋಟಿ ವೆಚ್ಚದ ಕಾಮಗಾರಿಗಳಿಗೆ ಭೂಮಿಪೂಜೆ
ಬಂಟ್ವಾಳ: ‘ವಿಕಸಿತ ಬಂಟ್ವಾಳ’ ಪರಿಕಲ್ಪನೆಯಡಿಯಲ್ಲಿ ತಾಲೂಕಿನ ಮೂಲಸೌಕರ್ಯ ಹಾಗೂ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ 73 ವ್ಯಾಪ್ತಿಯಲ್ಲಿ ಬೃಹತ್ ಅಭಿವೃದ್ಧಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಒಟ್ಟು ₹57.12 ಕೋಟಿ...