ಪ್ರಾದೇಶಿಕ ಸುದ್ದಿಗಳು
ಬ್ರಹ್ಮಾವರ ಕೃಷಿ ಕಾಲೇಜು ಮೇಲ್ದರ್ಜೆಗೇರಿಸಲು ಕ್ರಮ: ಮಂಜುನಾಥ ಭಂಡಾರಿ ಮನವಿಗೆ ಸಚಿವ ಚೆಲುವರಾಯ ಸ್ವಾಮಿ ಸ್ಪಂದನೆ
ಪುತ್ತೂರು : ಉಡುಪಿ ಜಿಲ್ಲೆಯ ಬ್ರಹ್ಮಾವರ ಸರ್ಕಾರಿ ಡಿಪ್ಲೋಮ ಕೃಷಿ ಕಾಲೇಜನ್ನು ಶೀಘ್ರದಲ್ಲೇ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಅವರು ಭರವಸೆ...