ಪ್ರಾದೇಶಿಕ ಸುದ್ದಿಗಳು
ತುಳು ಭಾಷೆಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಮಂಗಳೂರು ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನಕ್ಕೆ ವೇದವ್ಯಾಸ ಕಾಮತ್ ಆಗ್ರಹ
ಮಂಗಳೂರು : ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ಆಯೋಜನೆಗೊಂಡಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಮಹತ್ವದ ನಿರ್ಣಯ ಕೈಗೊಳ್ಳಬೇಕೆಂದು ಮಂಗಳೂರು...