ಪ್ರಾದೇಶಿಕ ಸುದ್ದಿಗಳು
ಪತಿ ಕೊಲೆಗೈದರೂ ಪತ್ನಿ ಅಪರಾಧಿಯಲ್ಲ: ಬೆಳ್ತಂಗಡಿ ಪ್ರಕರಣದಲ್ಲಿ ಮಾನಸಿಕ ಅಸ್ವಸ್ಥತೆ ಹಿನ್ನೆಲೆ ನ್ಯಾಯಾಲಯದ ಮಹತ್ವದ ತೀರ್ಪು
ಮಂಗಳೂರು: ಬೆಳ್ತಂಗಡಿ ತಾಲೂಕಿನ ನಾವೂರಿನಲ್ಲಿ ನಡೆದಿದ್ದ ಪತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ತನ್ನ ಪತಿಯನ್ನೇ ಹತ್ಯೆಗೈದ ಆರೋಪ...