ಪ್ರಾದೇಶಿಕ ಸುದ್ದಿಗಳು
ಅಪಪ್ರಚಾರ ಖಂಡಿಸಿ, 300 ಕ್ಕೂ ಹೆಚ್ಚು ಕಾರುಗಳಲ್ಲಿ ಕಾಂಗ್ರೆಸ್ ಮಾಜಿ ಸಂಸದ ರಿಂದ ಧರ್ಮಸ್ಥಳ ಯಾತ್ರೆ
ಧರ್ಮಸ್ಥಳ : ಧರ್ಮಸ್ಥಳ ಕ್ಷೇತ್ರದ ವಿರುದ್ಧದ ಷಡ್ಯಂತ್ರ ಖಂಡಿಸಿ ಹಾಗೂ ಧರ್ಮಸ್ಥಳದ ಪಾವಿತ್ರ್ಯವನ್ನು ಉಳಿಸುವ, ಧರ್ಮಾಧಿಕಾರಿಗಳಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಶನಿವಾರ ಕುಣಿಗಲ್ ತಾಲೂಕಿನ ಕಾಂಗ್ರೆಸ್ ಶಾಸಕ ಡಾ....