ಪ್ರಾದೇಶಿಕ ಸುದ್ದಿಗಳು
ಶ್ರೀ ಕ್ಷೇತ್ರ ಕಾರಿಂಜದಲ್ಲಿ ಸಂಸದ ಕ್ಯಾ. ಚೌಟ ನೇತೃತ್ವದ 3ನೇ ಆವೃತ್ತಿಯ ‘ಯೋಗ ವಿದ್ ಯೋಧʼ ಕಾರ್ಯಕ್ರಮ
ಮಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಭೂಕೈಲಾಸವೆಂದೇ ಪ್ರಸಿದ್ಧವಾದ ಐತಿಹಾಸಿಕ ಶ್ರೀ ಕ್ಷೇತ್ರ ಕಾರಿಂಜೇಶ್ವರ ಬೆಟ್ಟದ ಆವರಣದಲ್ಲಿ 3ನೇ ಆವೃತ್ತಿಯ ’ಯೋಗ ವಿದ್ ಯೋಧ’ ಬೃಹತ್ ಯೋಗಾಭ್ಯಾಸ ಕಾರ್ಯಕ್ರಮವು ಅತ್ಯಂತ...