ಪ್ರಾದೇಶಿಕ ಸುದ್ದಿಗಳು
ಮತದಾರರ ಪಟ್ಟಿ ಪರಿಷ್ಕರಣೆ: ಜುಲೈ 29ರೊಳಗೆ ಎಸ್ಐಆರ್ ಫಾರಂ ಸಲ್ಲಿಸಲು ದಕ್ಷಿಣ ಕನ್ನಡ ಡಿಸಿ ದರ್ಶನ್ ಎಚ್. ವಿ. ಮನವಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ನಡೆಯುತ್ತಿರುವ ಎನ್ಐಆರ್ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಲು ಸಾರ್ವಜನಿಕರ ಸಕ್ರಿಯ ಸಹಭಾಗಿತ್ವ ಅತ್ಯಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒ) ಮನೆ ಮನೆಗೆ...