ಪ್ರಾದೇಶಿಕ ಸುದ್ದಿಗಳು
ದಕ್ಷ ಅಧಿಕಾರಿಗಳ ವರ್ಗಾವಣೆ ತಡೆಗೆ ಸಾರ್ವಜನಿಕರ ಒತ್ತಾಯ: ಮಂಗಳೂರಿನಲ್ಲಿ ತೀವ್ರಗೊಂಡ ಸಾಮಾಜಿಕ ಅಭಿಯಾನ
ಮಂಗಳೂರು : ಕಳೆದ ಒಂದು ವರ್ಷದಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಅತ್ಯಂತ ಸಮರ್ಥವಾಗಿ ಕಾಪಾಡಿಕೊಂಡು ಬಂದಿರುವ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರನ್ನು...