ಪ್ರಾದೇಶಿಕ ಸುದ್ದಿಗಳು
ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ಪೇಟೆ ಅವರ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಲೋಕಾರ್ಪಣೆ
ಮಂಗಳೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ ಹಾಗೂ ಸಾಮಾಜಿಕ ಏಳಿಗೆಗಾಗಿ ಬದುಕನ್ನೇ ಮುಡಿಪಾಗಿಟ್ಟ ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಜೀವನ ಸಾಧನೆಯನ್ನಾಧರಿಸಿದ ‘ತ್ಯಾಗಮಯಿ...