ಪ್ರಾದೇಶಿಕ ಸುದ್ದಿಗಳು
ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಆಗ್ರಹಿಸಿ ಮಂಗಳೂರಿನಲ್ಲಿ ಜೆಡಿಎಸ್ ಬೃಹತ್ ಪ್ರತಿಭಟನೆ
ಮಂಗಳೂರು : ಮಹಿಳಾ ಮೀಸಲಾತಿ ಎಂಬುದು ಕೇವಲ ರಾಜಕೀಯ ವಿಷಯವಲ್ಲ, ಬದಲಾಗಿ ದೇಶದ ಅರ್ಧದಷ್ಟು ಜನಸಂಖ್ಯೆ ಹೊಂದಿರುವ ಮಹಿಳೆಯರ ಹಕ್ಕಿನ ಹೋರಾಟವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೆಗೌಡ ತಿಳಿಸಿದರು....