ಪ್ರಾದೇಶಿಕ ಸುದ್ದಿಗಳು
ಕೋಮು ಸಂಘರ್ಷಕ್ಕೆ ಪ್ರಚೋದನೆ ಮತ್ತು ಹಿಜಾಬ್ ವಿವಾದ: ರಾಜ್ಯ ಸರ್ಕಾರದ ವಿರುದ್ಧ ಶರಣ್ ಪಂಪ್ವೆಲ್ ತೀವ್ರ ಆಕ್ರೋಶ
ಮಂಗಳೂರು : ಬಂಟ್ವಾಳದ ಗೂಡಿನಬಳಿ ಎಂಬಲ್ಲಿ ಇತ್ತೀಚೆಗೆ ನಡೆದ ಉರುಸ್ ಕಾರ್ಯಕ್ರಮದಲ್ಲಿ ಎಸ್ಡಿಪಿಐ ಮುಖಂಡರೊಬ್ಬರು ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವಂತೆ ಭಾಷಣ ಮಾಡಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಪ್ರಾಂತ...