ಪ್ರಾದೇಶಿಕ ಸುದ್ದಿಗಳು
ಕೇರಳ ವಿಧಾನಸಭಾ ಚುನಾವಣೆ: ಮಂಗಳೂರು ಮೂಲಕ ಕಾಸರಗೋಡಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ಯುಡಿಎಫ್ ಅಭ್ಯರ್ಥಿ ಪರ ಮತಯಾಚನೆ
ಮಂಗಳೂರು : ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದು, ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇರಳಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ...