ಪ್ರಾದೇಶಿಕ ಸುದ್ದಿಗಳು
ಭಾರತ -ಶ್ರೀಲಂಕಾ ಮಧ್ಯೆ ಅವಿನಾಭಾವ ಸಂಬಂಧ – ಶ್ರೀಲಂಕಾ ಪ್ರಧಾನಿ ಕಚೇರಿಯ ಮಾಜಿ ಮಾಧ್ಯಮ ಕಾರ್ಯದರ್ಶಿ ನಿಶಾಂತ ಆಲ್ವಿಸ್
ಮಂಗಳೂರು : ಶ್ರೀಲಂಕಾದ ಆರ್ಥಿಕ ಸಚಿವಾಲಯದ ಮಾಜಿ ಮಾಧ್ಯಮ ಕಾರ್ಯದರ್ಶಿ, ಏಷ್ಯನ್ ಮೀಡಿಯಾ ಮತ್ತು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಪ್ಯಾಟಮ್ ಪ್ಯಾಸ್ಕುೃಲ್ ನೇತ್ರತ್ವದ ಶ್ರೀಲಂಕಾದ ಅಧಿಕಾರಿಗಳ ಹಾಗೂ ಪತ್ರಕರ್ತರ ನಿಯೋಗ...