ಪ್ರಾದೇಶಿಕ ಸುದ್ದಿಗಳು
ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅಧಿಕಾರ ಸ್ವೀಕಾರ
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ಅವರು ಸೋಮವಾರದಂದು ಅಧಿಕೃತವಾಗಿ ತಮ್ಮ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ. 2018ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಇವರು, ಈ...