ಪ್ರಾದೇಶಿಕ ಸುದ್ದಿಗಳು
ಮಂಗಳೂರು ನಗರದ ನೂತನ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಐಪಿಎಸ್ ಅಧಿಕಾರಿ ಸ್ಯಾಮ್ ವರ್ಗೀಸ್ ನೇಮಕ
ಮಂಗಳೂರು : ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಉಪ ಪೊಲೀಸ್ ಆಯುಕ್ತರಾಗಿ (ಡಿಸಿಪಿ) ಐಪಿಎಸ್ ಅಧಿಕಾರಿ ಸ್ಯಾಮ್ ವರ್ಗೀಸ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ....