ಪ್ರಾದೇಶಿಕ ಸುದ್ದಿಗಳು
ಲೇಡಿಗೋಶನ್ ಸಾಧನೆಗೆ ಉಸ್ತುವಾರಿ ಸಚಿವ ಯು.ಟಿ. ಖಾದರ್ ಮೆಚ್ಚುಗೆ: ಐವಿಎಫ್ ಕೇಂದ್ರ ಸ್ಥಾಪನೆಗೆ 5 ಕೋಟಿ ರೂ. ಅನುದಾನ
ಮಂಗಳೂರು : ತಾಯಿ ಮತ್ತು ಮಗುವಿನ ಮರಣ ಪ್ರಮಾಣವನ್ನು ಸಂಪೂರ್ಣವಾಗಿ ಇಲ್ಲದಾಗಿಸುವ ನಿಟ್ಟಿನಲ್ಲಿ ಶ್ರಮಿಸಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಮಂಗಳೂರಿನ ಸರ್ಕಾರಿ ಲೇಡಿಗೋಶನ್ ಆಸ್ಪತ್ರೆಯ ಯಶೋಗಾಥೆಯು ದಕ್ಷಿಣ ಕನ್ನಡ ಜಿಲ್ಲೆಯ...