ಪ್ರಾದೇಶಿಕ ಸುದ್ದಿಗಳು
ವೆನ್ಲಾಕ್ ಐಸಿಯು ಕೊರತೆ: ಕಾಂಗ್ರೆಸ್ ನಾಯಕರ ಟೀಕೆಗೆ ಶಾಸಕ ವೇದವ್ಯಾಸ ಕಾಮತ್ ತಿರುಗೇಟು
ಮಂಗಳೂರು: ವೆನ್ಲಾಕ್ ಆಸ್ಪತ್ರೆಯಲ್ಲಿ ಐಸಿಯು (ICU) ಘಟಕಗಳ ಸಂಖ್ಯೆ ಕಡಿಮೆಯಿರುವುದರಿಂದ ತುರ್ತು ಸಂದರ್ಭದಲ್ಲಿ ರೋಗಿಗಳು ಪರದಾಡುತ್ತಿದ್ದಾರೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವರಿಗೆ ಪತ್ರ ಬರೆದು ಪತ್ರಿಕಾ...