ಪ್ರಾದೇಶಿಕ ಸುದ್ದಿಗಳು
ಬ್ರಹ್ಮಶ್ರೀ ನಾರಾಯಣ ಗುರುಗಳು ಸರ್ವಜನರ ಜಗದ್ಗುರು: ಕುದ್ರೋಳಿಯಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಪ್ರತಿಪಾದನೆ
ಮಂಗಳೂರು : ಐತಿಹಾಸಿಕ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತ್ಯುತ್ಸವವನ್ನು ಉದ್ಘಾಟಿಸಿ...