ಪ್ರಾದೇಶಿಕ ಸುದ್ದಿಗಳು
ದಕ್ಷಿಣ ಕನ್ನಡದ 8 ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸಚಿವ ಸಂಪುಟದಿಂದ 12 ಕೋಟಿ ರೂ. ರೂ. ಅನುದಾನ ಮಂಜೂರು
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ಪರಂಪರೆಯನ್ನು ಎತ್ತಿಹಿಡಿಯುವ ಪ್ರಸಿದ್ಧ ದೇವಾಲಯಗಳು ಮತ್ತು ಮಠಗಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸಚಿವ ಸಂಪುಟವು ವಿಶೇಷ ಅನುದಾನ...